Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

Twenty-two killed as van plunges into Godavari in Rajahmundry/ಆಂಧ್ರದಲ್ಲಿ ಭೀಕರ ದುರಂತ: ಒಂದೇ ಕುಟುಂಬದ 22ಮಂದಿ ದುರ್ಮರಣ

Van_2437608f

cruser

Twenty-two people were killed when a van hit the railings of Dowleswaram Cotton Barrage near Rajahmundry and fell into the Godavari river on Saturday.

The accident happened around 2 a.m.

Only two children survived and they were taken to Rajahmundry government hospital at around 5.45 a.m.

ರಾಜಾಮುದ್ರೈ: ಆಯ ತಪ್ಪಿ ಕ್ರೂಸೆರ್ ಗೋಧಾವರಿ ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 22 ಮಂದಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಆಂದ್ರಪ್ರದೇಶದ ರಾಜಾಮುದ್ರೈನಲ್ಲಿ ನಡೆದಿದೆ.

ಮೃತರೆಲ್ಲರೂ ವಿಶಾಖಪಟ್ಟಣಂನ ಅಚ್ಚುತಾಪುರಂ ನಿವಾಸಿಗಳು ಎಂದು ಗುರುತಿಸಲಾಗಿದೆ. ಕ್ಯೂಸೆರ್ ನಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ 23 ಮಂದಿ ಪ್ರಯಾಣಿಸುತ್ತಿದ್ದರು.

ದುರ್ಗಮ್ಮ ದೇವಿ ದರ್ಶನ ಪಡೆದು ವಿಜಯವಾಡದಿಂದ ಅಚ್ಚುತಾಪುರಂಗೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಧವಳೇಶ್ವರ ಬ್ಯಾರೇಜ್ ನಿಂದ ಕ್ರ್ಯೂಸರ್ ಗೋದಾವರಿ ನದಿಗೆ ಉರುಳಿದ್ದು, 22 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ, ಇಬ್ಬರು ಮಕ್ಕಳು ಮಾತ್ರ ಆಶ್ಚರ್ಯ ರೀತಿಯಲ್ಲಿ ಪಾರಾಗಿದ್ದಾರೆ. ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment