Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಡಾ| ನಿಕೇತನ ಅವರಿಗೆ ಕಸಾಪ ದತ್ತಿ ಪ್ರಶಸ್ತಿ

prashastiಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲೆ ಡಾ| ನಿಕೇತನ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ನ ದತ್ತಿ ಪ್ರಶಸ್ತಿ ದೊರೆತಿದೆ.

2014ನೇ ಸಾಲಿನಲ್ಲಿ ಪ್ರಕಟವಾದ ಮಹಿಳಾ ಸಾಹಿತ್ಯದ ಅತ್ಯುತ್ತಮ ಕೃತಿಗೆ ನೀಡುವ ಎಂ. ಲೀಲಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿಯನ್ನು ಅವರ ಮಹಿಳಾ ಅಭಿವ್ಯಕ್ತಿ ಸಮಕಾಲೀನ ಸಂವಾದ ಕೃತಿಗೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ಈ ಹಿಂದೆ ಅವರು ಕಸಾಪದ ಮಲ್ಲಿಕಾ ದತ್ತಿ ಪ್ರಶಸ್ತಿ ಗಳಿಸಿದ್ದರು

No Comments

Leave A Comment