Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಜಿ‌ಎಸ್‌ಬಿ ಯುವಕ ಮಂಡಲದ ವತಿಯಿಂದ ಉಚಿತ ಪುಸ್ತಕ ವಿತರಣೆ

1ಉಡುಪಿ:ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಜಿ‌ಎಸ್‌ಬಿ ಯುವಕ ಮಂಡಲದ ಆಶ್ರಯದಲ್ಲಿ ಆರ್ಥಿಕವಾಗಿ ಹಿಂದುಳಿದ ನೂರಾರು ವಿದ್ಯಾರ್ಥಿಗಳಿಗೆ ಸುಮಾರು 40,000/- ಮೌಲ್ಯದ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಯಿತು. ದೇವಳದ ಆಡಳಿತ ಮೊಕ್ತೇಸರರಾದ ಪಿ. ವಿ. ಶೆಣೈ ಜಿ‌ಎಸ್‌ಬಿ ಯುವಕ ಮಂಡಳಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೈ,ಶ್ಯಾಮ್ ಕುಡ್ವ, ವಿಶಾಲ್ ಶೆಣೈ, ರಂಜನ್ ಭಾಗವತ್, ವಿಠಲ್‌ದಾಸ್ ನಾಯಕ್, ಸುರೇಶ್ ಭಟ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

No Comments

Leave A Comment