Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಕಾಲೇಜು ವಿದ್ಯಾರ್ಥಿನಿ ನಾಪತ್ತೆ

missingಕಾಪು: ದಿನಾಂಕ 16-06-2015 ರಂದು ಬೆಳಿಗ್ಗೆ 08:30 ಗಂಟೆಗೆ ಸುಮಾರು 19 ವರ್ಷ ಪ್ರಾಯದ ದಿವಿಷಾ ಎಂಬವಳು ಕಟ್ಟು ಮಟಪಾಡಿಯಿಂದ ಉಡುಪಿ ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಹೋಗುವುದಾಗಿ ಹೋದವಳು ಸಂಜೆಯಾದರೂ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.

ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 125/2015 ಕಲಂ ಹುಡುಗಿ ಕಾಣೆಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

No Comments

Leave A Comment