Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಆರೋಗ್ಯ ಇಲಾಖೆ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಧರ್ಮೇಂದ್ರ ಎಸ್

Darmendraಉಡುಪಿ:ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯ ವಾಹನ ಚಾಲಕರರ ಸಂಘದ (ರಿ.) ನ ನೂತನ ಅಧ್ಯಕ್ಷರಾಗಿ ಧರ್ಮೇಂದ್ರ ಎಸ್ ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ಗಣೇಶ್, ಉಪಾಧ್ಯಕ್ಷರಾಗಿ ಸೆಲ್ವರಾಜ್ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಜೋಸೆಫ್ ಪಿ.ಫರ್ನಾಂಡಿಸ್, ಜೊತೆ ಕಾರ್ಯದರ್ಶಿ ಆಗಿ ಕೃಷ್ಣ ಮೂರ್ತಿ, ಖಜಾಂಚಿ ಆಗಿ ಸದಾನಂದ, ಕಾರ್ಯದರ್ಶಿಗಳಾಗಿ ಹರೀಶ್, ರಾಜೇಶ್ ಸೇರಿಗಾರ್, ಶಿವಾನಂದ ಕೆ ಮತ್ತು ಲೆಕ್ಕ ಪರಿಶೋಧಕರಾಗಿ ದಿನೇಶ್ ಪ್ರಭು ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

No Comments

Leave A Comment