Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ರಿಕ್ಷಾ ರಿಪೇರಿಮಾಡಿಸಲು ಹೋದಾತ ನಾಪತ್ತೆ

MISSINGಶಂಕರನಾರಾಯಣ: ಗಣೇಶ ದೇವಾಡಿಗ (32) ಇವರು ದಿನಾಂಕ: 19/06/2015 ರಂದು ಬೆಳಿಗ್ಗೆ 9.30 ಗಂಟೆಗೆ ಶಂಕರನಾರಾಯಣ ಗ್ರಾಮದ ಬೆದ್ರಕಟ್ಟೆ ಎಂಬಲ್ಲಿ ಮನೆಯಿಂದ ಕಾರೆಬೈಲಿನಲ್ಲಿ ಹಾಳಾದ ರಿಕ್ಷಾವನ್ನು ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋದವರು ರಿಕ್ಷಾ ರಿಪೇರಿ ಮಾಡಸಲು ಹೋಗದೆ ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 141/2015 ಕಲಂ: ಗಂಡಸು ಕಾಣೆಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

No Comments

Leave A Comment