Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಉಡುಪಿ ಶ್ರೀಕೃಷ್ಣಮಠದಲ್ಲಿ ವಿಶ್ವ ಯೋಗ ದಿನಾಚರಣೆ

AKB_5373ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕಾಣಿಯೂರು ಮಠ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿಯ ಆಸುಪಾಸಿನ ಹಲವು ಯೋಗ ಸಂಘಟನೆಗಳ ಸಹಯೋಗದೊಂದಿಗೆ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗಾಭ್ಯಾಸದ ಉದ್ಘಾಟನೆಯನ್ನು ಎಸ್ಪಿ ಶ್ರೀ ಅಣ್ಣಾಮಲೈ ಹಾಗೂ ವಿದ್ವಾನ್ ಗೋಪಾಲಾಚಾರ್ ಉದ್ಘಾಟಿಸಿದರು. ಪರ್ಯಾಯ ಶ್ರೀ ಕಾಣಿಯೂರು ಶ್ರೀಪಾದರು ಆಶೀರ್ವಾದವನ್ನಿತ್ತರುAKB_5322

AKB_5331

 

No Comments

Leave A Comment