Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಗಂಗೊಳ್ಳಿ:ಮನೆಯಲ್ಲಿ ಮಲಗಿದ್ದ ವ್ಯಕ್ತಿ ನಾಪತ್ತೆ

missingಗಂಗೊಳ್ಳಿ:ಪಿರ್ಯಾದಿದಾರರಾದ ಶಂಕರ (32) ತಂದೆ:ವೆಂಕ, ಅಂಬೇಡ್ಕರ್‌‌ ನಗರ, ಸೇನಾಪುರ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆರವರ ತಮ್ಮನಾದ ನಾಗರಾಜ (27) ಎಂಬವರು ದಿನಾಂಕ 21/06/2015 ರಂದು ರಾತ್ರಿ ಮನೆಯಲ್ಲಿ ಮಲಗಿದವರು, ದಿನಾಂಕ 22/06/2015 ರಂದು ಬೆಳಿಗ್ಗೆ 06:00 ಗಂಟೆಗೆ ಮನೆಯಲ್ಲಿ ಇಲ್ಲದೆ ಕಾಣೆಯಾಗಿರುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಗೆರೆಯಿರುವ ಅಂಗಿ ಹಾಗೂ ಕಂದು ಬಣ್ಣದ ಪ್ಯಾಂಟ್ ಧರಿಸಿ, ಒಂದು ಬ್ಯಾಗನ್ನು ಕೊಂಡೊಯ್ದಿರುತ್ತಾರೆ.

ಕಾಣೆಯಾದ ನಾಗರಾಜರವರನ್ನು ಪತ್ತೆ ಮಾಡಿಕೊಡಬೇಕಾಗಿ ನೀಡಿದ ದೂರಿನಂತೆ ಗಂಗೊಳ್ಳಿ ಠಾಣಾ ಅಪರಾಧ ಕ್ರಮಾಂಕ 88/2015 ಕಲಂ:ಮನುಷ್ಯ ಕಾಣೆ ಎಂಬುದಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

No Comments

Leave A Comment