Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಎಂ.ಜಿ.ಎಂ ಕಾಲೇಜಿನ ವೃತ್ತಿ ಶಿಕ್ಷಣ ವಿಭಾಗದಲ್ಲಿ 39ವರ್ಷ ಸೇವೆ ಸಲ್ಲಿಸಿದ ಶೇಕ್ ಉಸ್ಮಾನ್ ಸಾಹೇಬ್ ಗೆ ಸನ್ಮಾನ

USMAN_FAREWELLಉಡುಪಿ ಎಂ.ಜಿ.ಎಂ ಕಾಲೇಜಿನ ವೃತ್ತಿ ಶಿಕ್ಷಣ ವಿಭಾಗದಲ್ಲಿ ಕಳೆದ 39ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಶೇಕ್ ಉಸ್ಮಾನ್ ಸಾಹೇಬ್ ಯು ಅವರಿಗೆ ಕಾಲೇಜಿನ ಶಿಕ್ಷಕೇತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕುಸುಮಾ ಕಾಮತ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ. ಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

No Comments

Leave A Comment