Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಐಸಿಸಿ ಅಧ್ಯಕ್ಷ ಗಾದಿಗೆ ಜಹೀರ್‌ ಅಬ್ಬಾಸ್‌

Zaheer-Abbas-ICCಬಾರ್ಬಡೋಸ್‌ (ಪಿಟಿಐ): ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಜಹೀರ್‌ ಅಬ್ಬಾಸ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಐಸಿಸಿ ವಾರ್ಷಿಕ ಸಭೆಯಲ್ಲಿ ಅಬ್ಬಾಸ್‌ ಅವರ ಆಯ್ಕೆಯನ್ನು ಘೋಷಿಸಲಾಯಿತು.

‘ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ನನಗೆ ಅತಿ ದೊಡ್ಡ ಗೌರವ ಸಂದಂತಾಗಿದೆ’ ಎಂದು ಅಬ್ಬಾಸ್‌ ಹೇಳಿದ್ದಾರೆ.

No Comments

Leave A Comment