Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ರಾಜಸ್ತಾನದಲ್ಲಿ ಕೊಳವೆ ಬಾವಿಗೆ ಬಿದ್ದ 7 ವರ್ಷದ ಬಾಲಕಿ

bore-wellರಾಜಸ್ತಾನ: ಆಟವಾಡುವ ಸಮಯದಲ್ಲಿ ಆಯತಪ್ಪಿ 7 ವರ್ಷದ ಬಾಲಕಿ 450 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ತಾನದ ಸಿಕಾರ್ ಪ್ರದೇಶದಲ್ಲಿ ನಡೆದಿದೆ.

ಆಟವಾಡುತ್ತಾ ಓಡಿ ಬಂದ ಬಾಲಕಿ ತೆರದಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾಳೆ.  ಸುಮಾರು 30 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದಾಳೆ ಎನ್ನಲಾಗಿದೆ. ಇನ್ನು ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದ 35 ಸದಸ್ಯರು ಘಟನಾ ಸ್ಥಳಕ್ಕೆ ಜೈಪುರದಿಂದ ಹೊರಟಿದ್ದಾರೆ. ಘಟನಾ ಸ್ಥಳ ತಲುಪಿದ ಕೂಡಲೇ ರಕ್ಷಣಾ ಕಾರ್ಯ ಆರಂಭಿಸುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ,

No Comments

Leave A Comment