Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಹಗರಣ: ಆರೋಪಿ ತೋಮರ್ ಸಾವು

Narendra-Singh-Tomarಇಂದೋರ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ನರೇಂದ್ರ ಸಿಂಗ್ ತೋಮರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಿಂದ ಇಂದೋರ್ ಜೈಲಿನಲ್ಲಿದ್ದ ನರೇಂದ್ರ ಸಿಂಗ್ ತೋಮರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ಇಂದೋರ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 24 ಮಂದಿ ಮೃತಪಟ್ಟಿದ್ದಾರೆ.

No Comments

Leave A Comment