Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ರಾಜ್ಯದಲ್ಲಿ ಮತ್ತೆ ನಾಲ್ವರು ರೈತರು ಆತ್ಮಹತ್ಯೆ

farmerಬೆಂಗಳೂರು: ಒಂದೆಡೆ ರೈತರ ಬವಣೆ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ, ವಾಗ್ವಾದ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮಂಗಳವಾರ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಕಳೆದ 78ದಿನಗಳಲ್ಲಿ ಸಾವನ್ನಪ್ಪಿದ ರೈತರ ಸಂಖ್ಯೆ 21ಕ್ಕೇರಿದೆ.

ಇಂದು ಸಿಎಂ ತವರು ಜಿಲ್ಲೆ ಮೈಸೂರು ಸೇರಿದಂತೆ ಹಾವೇರಿ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಲಬಾಧೆ ತಾಳಲಾರದೆ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರ ಇಬ್ಬರು ರೈತರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ 78 ದಿನಗಳಲ್ಲಿ ಸಾಲಬಾಧೆ, ಕಬ್ಬಿನ ಬಾಕಿ ಹಣ ಬಾರದೆ ಆತ್ಮಹತ್ಯೆಗೆ ಶರಣಾದ ಸಂಖ್ಯೆ 21ಕ್ಕೆ ಏರಿದೆ.

No Comments

Leave A Comment