Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಶ್ರೀಮದನಂತೇಶ್ವರ ಮತ್ತು ಶ್ರೀ ಚಂದ್ರ ಮೌಲೀಶ್ವರ ದೇವಸ್ಥಾನದಲ್ಲಿ ಸಿಯಾಳ ಅಭಿಷೇಕ

AKB_6260-(1)ಉಡುಪಿಯ ಶ್ರೀ ಮದನಂತೇಶ್ವರ ಮತ್ತು ಶ್ರೀ ಚಂದ್ರ ಮೌಲೀಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಿಯಾಳ ಅಭಿಷೇಕ ಗುರುವಾರದ೦ದು ಪರಮಪೂಜ್ಯ ಪರ್ಯಾಯ ಶ್ರೀ ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನೆರವೇರಿತು.

ಸುಮಾರು 3 ಸಾವಿರ ಸಿಯಾಳ ಅಭಿಷೇಕ ಮಾಡಲಾಯಿತು ನಗರಸಭಾ ಅಧ್ಯಕ್ಷ ಯುವರಾಜ್ ಮತ್ತು ಗಣ್ಯರು ಉಪಸ್ಥಿತರಿದ್ದರು

No Comments

Leave A Comment