Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಗಡಿ ನುಸುಳುವ ಯತ್ನ ವಿಫಲ: ಭದ್ರತಾ ಪಡೆ ಗುಂಡಿಗೆ 3 ಉಗ್ರರ ಬಲಿ

armyಶ್ರೀನಗರ: ಉಗ್ರರ ಗಡಿ ನುಸುಳುವ ಯತ್ನವನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರು ಉಗ್ರರನ್ನು ಬಡಿದುರುಳಿಸಿದ್ದಾರೆ.

ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಸೇನಾಪಡೆಗಳು ಉಗ್ರರೊಂದಿಗೆ ಭಾರೀ ಗುಂಡಿನ ಕಾಳಗ  ನಡೆಸಿದ್ದು, ಈ ವೇಳೆ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಸೇನಾ ಮೂಲಗಳ ವರದಿ ತಿಳಿಸಿದೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು ,ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

No Comments

Leave A Comment