Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ವ್ಯಾಪಂ ಹಗರಣ: ಮತ್ತೊಬ್ಬ ಮಹಿಳಾ ಎಸ್ಐ ಆತ್ಮಹತ್ಯೆ/Policewoman selected through Vyapam jumps to death in MP

womenpoliceಭೋಪಾಲ್: ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ವ್ಯಾಪಂ ಪರೀಕ್ಷೆ ಮೂಲಕ ಎಸ್ ಐ ಆಗಿ ಆಯ್ಕೆಯಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಸ್ ಐ ಅನಾಮಿಕ ಖುಶ್ವಾಹ್ ಇಂದು ಬೆಳಗ್ಗೆ 5 ಗಂಟೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದ ಸಾಗರ್ ಪೊಲೀಸ್ ಅಕಾಡೆಮಿಯಲ್ಲಿ ಈ ಘಟನೆ ಸಂಭವಿಸಿದೆ. ಕಳೆದ ಫೆಬ್ರವರಿಯಲ್ಲಿ ಎಸ್ ಐ ಪರೀಕ್ಷೆ ಪಾಸು ಮಾಡಿದ್ದ ಅನಾಮಿಕ ಖುಶ್ವಾಹ್ ಪೊಲೀಸ್ ಅಕಾಡೆಮಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದರು.

ನಿನ್ನೆಯಷ್ಟೆ ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಮೆಡಿಕಲ್ ಕಾಲೇಜಿನ ಡೀನ್ ಡಾ. ಅರುಣ್ ಶರ್ಮಾ ಅವರ ಮೃತ ದೇಹ ನವದೆಹಲಿಯ ಹೊಟೆಲ್ ಒಂದರಲ್ಲಿ ಪತ್ತೆಯಾಗಿತ್ತು. ಅದರ ಹಿಂದಿನ ದಿನ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಗಾರ ಅಕ್ಷಯ್ ಸಿಂಗ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಇನ್ನೂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾವನ್ನಪ್ಪಿದವರ ಸಂಖ್ಯೆ 47ಕ್ಕೆ ಏರಿದೆ.

A 25-year-old woman trainee sub-inspector, who got into the police force through an exam conducted by Vyapam, was today found dead in a lake here.

Police suspect it to be a case of suicide.

The body of trainee sub-inspector, Anamika Sikarwar (25), was found in the lake adjacent to the Police Training Academy in Sagar district headquarters, City Superintendent of Police (CSP) Gautam Solanki said.

Anamika was married and a resident of Morena district.

She was selected as sub-inspector through an exam conducted by Vyapam.

However, the CSP said that her selection has nothing to do with Vyapam scam and she was not a suspected beneficiary.

She was found missing from her room and later her body was found in the lake. It is suspected to be a case of suicide, he said.

Police rushed her immediately to the district hospital where doctors declared her brought dead.

The cops have sealed her room in the academy and so far no suicide note has been found. The exact cause will be known after a probe, Solanki said adding initial investigations are on in the case.

No Comments

Leave A Comment