Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಐಎಎಸ್ ಅಕಾಡೆಮಿಯಲ್ಲಿ ಯೋಧನಿಂದ ಗುಂಡಿದ ದಾಳಿ: ಓರ್ವ ಯೋಧ ಸಾವು

Lal-Bahಮಸ್ಸೂರಿ: ಮಸ್ಸೂರಿನ ಐಎಎಸ್ ಅಕಾಡೆಮಿ ಆವರಣದಲ್ಲಿ ಐಟಿಬಿಪಿ ಯೋಧನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಉತ್ತರಖಂಡ್ ನ ಮಸ್ಸೂರಿಯ ಪ್ರತಿಷ್ಠಿತ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಅಕಾಡೆಮಿ ಐಎಎಸ್ ತರಭೇತಿ ಕೇಂದ್ರದಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಯೋಧನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದ್ದು, ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರ ಗಾಯಗಳಾಗಿವೆ.

No Comments

Leave A Comment