Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಬಸವರಾಜ ಹೊರಟ್ಟಿ ಸಮಿತಿ ವರದಿಯ ಅನುಷ್ಠಾನವೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕ.ರಾಜ್ಯ ಅನುದಾನಿತ ಶಾಲೆ-ಕಾಲೇಜುಗಳ ನೌಕರರ ಪ್ರತಿಭಟನೆ

bgಬಸವರಾಜ ಹೊರಟ್ಟಿ ಸಮಿತಿ ವರದಿಯ ಅನುಷ್ಠಾನವೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳ ನೌಕರರ ಸಂಘಟನೆಯ ಸದಸ್ಯರು ಸೋಮವಾರ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

No Comments

Leave A Comment