Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಬೀದರ್:ಕಾರು ಬೈಕ್‌ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ

uiಬೀದರ್: ಕ್ರೂಸರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ ಪಟ್ಟಣ್ಣದಲ್ಲಿ ನಡೆದಿದೆ.
ಜಾಫರ್ (34) ಮೃತಪಟ್ಟವರು ಎನ್ನಲಾಗಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment