Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಕಾರ್ಕಳ: ಬಸ್‌ ಪಲ್ಟಿಯಾಗಿ 25 ವಿದ್ಯಾರ್ಥಿಗಳಿಗೆ ಗಾಯ

22ಕಾರ್ಕಳ : ಇಲ್ಲಿನ ಗುಂಡ್ಯಡ್ಕ ಬಳಿಯ ಕಾಬೆಟ್ಟು ಎಂಬಲ್ಲಿ ಖಾಸಗಿ ಬಸ್ಸೊಂದು ರಸ್ತೆಯಿಂದ ಜಾರಿ ತೊಡಿಗೆ ಪಲ್ಟಿಯಾಗಿ 25 ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬಸ್‌ ಚಾಲಕ ಕಡಿದಾದ ರಸ್ತೆಯಲ್ಲಿ ಇನ್ನೊಂದು ವಾಹನಕ್ಕೆ ತೆರಳಲು ಅವಕಾಶ ಮಾಡಿಕೊಟ್ಟು ಬದಿಗೆ ಸರಿದಾಗನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೆ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಯಿತು. ಅದೃಷ್ಟವಷಾತ್‌ ಎಲ್ಲರೂ ಸಣ್ಣ ಪುಟ್ಟ ಗಾಯಗಳ ಹೊರತು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು,ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾದರು.21

No Comments

Leave A Comment