Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್: 21 ಸಾವು, 17 ಗಾಯ

Riverಕಠ್ಮಂಡು: ನೇಪಾಳದ ಚಿಟ್ವಾನ್ ಜಿಲ್ಲೆಯಯಲ್ಲಿ ಬಸ್ಸೊಂದು ನದಿಗೆ ಉರುಳಿದ್ದು ಪರಿಣಾಮ 21 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ.

ನಾರಾಯಣಗಢ ಮತ್ತು ಮುಗ್ಲಿನ್ ರಸ್ತೆ ಮಾರ್ಗದಲ್ಲಿ ಬಸ್ಸು ತ್ರಿಶೂಲಿ ನದಿಗೆ ಬೆಳಗ್ಗೆ 4.45 ಸುಮಾರಿಗೆ ಉಳಿದಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಗಾಯಗೊಂಡಿರುವ 17 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

No Comments

Leave A Comment