Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಶ್ರೀ ಕೃಷ್ಣ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ದಂಪತಿ ಸಹಿತ ಭೇಟಿ

IMG_3381

ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ,ದಂಪತಿ ಸಹಿತ ಭೇಟಿ ನೀಡಿ ,ಕೃಷ್ಣ ದೇವರ ದರ್ಶನ ಪಡೆದು, ಪರ್ಯಾಯ ಶ್ರೀ ಪೇಜಾವರ ಮಠದ  ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯರಿಂದ ಅನುಗ್ರಹ ಮಂತ್ರಾಕ್ಷತ ಪಡೆದರು.26DK_HOM__2_

SGR_1159

No Comments

Leave A Comment