Log In
BREAKING NEWS >
ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯ ಪೇಶಾವರದಲ್ಲಿ ಗುಂಡಿನ ಚಕಮಕಿ: ಮೂವರು ಸಾವು

pakistaಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರ ನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಓರ್ವ ನಾಗರಿಕ ಮತ್ತು ಇಬ್ಬರು ಶಂಕಿತ ಉಗ್ರಗಾಮಿಗಳು ಹತರಾಗಿದ್ದಾರೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿರುವ ಕ್ರಿಸ್ತಿಯನ್ ಕಾಲೊನಿ ಬಳಿ ಕಾನೂನು ಜಾರಿ ಸಿಬ್ಬಂದಿ ಮತ್ತು ಬಂದೂಕುಧಾರಿಗಳ ಮಧ್ಯೆ ಗುಂಡಿನ ಚಕಮಕಿ ಆರಂಭವಾಯಿತು ಎಂದು ಮೂಲಗಳಿಂದ ತಿಳಿದುಬಂದಿರುವುದಾಗಿ ಡಾನ್ ಆನ್ ಲೈನ್ ಪತ್ರಿಕೆ ವರದಿ ಮಾಡಿದೆ.

No Comments

Leave A Comment