Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

2nd terror attack in Pak: 12dead, 52 injured in twin suicide blasts/ಪಾಕ್ ನಲ್ಲಿ ಮತ್ತೆ ಉಗ್ರರ ದಾಳಿ: ಕನಿಷ್ಠ 12 ಸಾವು, 52 ಕ್ಕೂ ಹೆಚ್ಚು ಜನರಿಗೆ ಗಾಯ

16blastIn the second terror attack in Pakistan in a day, at least 12 people were killed and 52 others injured as a suicide bomber attacked Mardan’s district courts on Friday. Mardan is in the Khyber Pakhtunkhwa province of Pakistan.

The Express Tribune reports: “First there was a small blast followed by a big blast,’ chief rescue officer in Mardan Haris Habib said.

The attacker lobbed a hand grenade before killing himself at the main gate of the Mardan district courts, DPO Mardan told The Express Tribune.

Following the blast, security forces arrived at the spot and cordoned off the area. 

An investigation is underway while the injured are being shifted to local hospitals.

According to a Rescue 112 official the number of injured is expected to rise. A state of emergency has been declared at local hospitals.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮತ್ತೆ ಉಗ್ರ ದಾಳಿ ನಡೆದಿದ್ದು ಕೋರ್ಟ್ ಆವರಣದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಕನಿಷ್ಠ 12 ಜನರು ಸಾವನ್ನಪ್ಪಿದ್ದು 52 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಾಕಿಸ್ತಾನದ ಖೈಬರ್ ಪಕ್ತುನ್‌ಖ್ವಾ ಪ್ರಾಂತ್ಯದ ಸೆಷನ್ಸ್ ಕೋರ್ಟ್ ನಲ್ಲಿ ಭಯೋತ್ಪಾದಕನ ಆತ್ಮಾಹುತಿ ದಾಳಿ ನಡೆದಿದ್ದು, ಜಮಾತ್-ಉಲ್- ಅಹ್ರಾರ್( ಜೆಎ) ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿದೆ. ಪಾಕಿಸ್ತಾನ ಪೇಷಾವರದಲ್ಲಿ ಕ್ರಿಶ್ಚಿಯನ್ ಕಾಲೋನಿಯನ್ನು ಬಂದೂಕುಧಾರಿಯೊಬ್ಬ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಕೋರ್ಟ್ ನಲ್ಲಿ ಆತ್ಮಾಹುತಿ ದಾಳಿ ನಡೆದಿದೆ.

ಕ್ರಿಶ್ಚಿಯನ್ ಕಾಲೋನಿಯ ಮೇಲೆ ನಡೆದ ದಾಳಿಯ ಹೊಣೆಗಾರಿಕೆಯನ್ನೂ ಜಮಾತ್-ಉಲ್- ಅಹ್ರಾರ್ ಉಗ್ರ ಸಂಘಟನೆ ಹೊತ್ತಿದ್ದು, ಓರ್ವ ನಾಗರಿಕ ಹಾಗೂ ನಾಲ್ವರು ಆತ್ಮಾಹುತಿ ಭಯೋತ್ಪಾದಕರು ಮೃತಪಟ್ಟಿದ್ದಾರೆ. ಪಾಕಿಸ್ತಾನದಲ್ಲಿ ನಡೆದಿರುವ ದಾಳಿಯಲ್ಲಿ ಲಾಯರ್ ಗಳನ್ನು ಗುರಿಯಾಗಿರಿಸಿಕೊಂಡಿರುವುದು ಸ್ಪಷ್ಟವಾಗಿದೆ. ಇದೆ ಮಾದರಿಯಲ್ಲಿ ಕಳೆದ ತಿಂಗಳು ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದ ಕ್ವೆಟ್ಟಾದಲ್ಲಿಯೂ ಆತ್ಮಾಹುತಿ ದಾಳಿ ನಡೆಸಿ 73 ಜನರನ್ನು ಹತ್ಯೆ ಮಾಡಲಾಗಿತ್ತು.

No Comments

Leave A Comment