Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ವಿಯೆಟ್ನಾಯಂ ಪ್ರವಾಸದಲ್ಲಿ ಪ್ರಧಾನಿ ಮೋದಿ: 12 ಒಪ್ಪಂದಗಳಿಗೆ ಸಹಿ

modi-in-Vietnamಹನೋಯಿ: ವಿಯೆಟ್ನಾಯಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ವಿಯೆಟ್ನಾಯಂ ನೊಂದಿಗೆ ರಕ್ಷಣಾ ಕ್ಷೇತ್ರ, ಆರೋಗ್ಯ ಸೇರಿದಂತೆ 12 ಒಪ್ಪಂದಗಳಿಗೆ ಸಹಿಹಾಕಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹನೋಯಿಯ ರಾಷ್ಟ್ರಾಧ್ಯಕ್ಷರ ಅಧಿಕೃತ ನಿವಾಸದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಪ್ರಧಾನಿ ನರೇಂದ್ರ ಮೋದಿ- ವಿಯೆಟ್ನಾಯಂ ಅಧ್ಯಕ್ಷರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆಗೂ ಮುನ್ನ ವಿಯೆಟ್ನಾಯಂ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನಪ್ರಿಯ ನಾಯಕ ಹೊ ಚಿ ಮಿನ್ಹ್ ಗೆ ಗೌರವ ಅರ್ಪಿಸಿದ್ದಾರೆ.

15 ವರ್ಷಗಳಲ್ಲಿ ವಿಯೆಟ್ನಾಯಂ ಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದು, ವಿಯೆಟ್ನಾಯಂ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

No Comments

Leave A Comment