Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಯಡಿಯೂರಪ್ಪ ಶ್ರೀ ಕೃಷ್ಣ ಮಠಕ್ಕೆ

SGR_4707ಶ್ರೀ ಕೃಷ್ಣ ಮಠಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪನವರು ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.SGR_4700

ಈ ಸಂದರ್ಭದಲ್ಲಿ ಮಠದ ದಿವಾನರಾದ ರಘುರಾಮ ಆಚಾರ್ಯ, ಸಂಸದೆ ಶೋಭಾ ಕೇರಂದ್ಲಾಜೆ,ಬಿಜೆಪಿ ಮುಖಂಡರಾದ ರಘುಪತಿ ಭಟ್, ಮಟ್ಟಾರು ರತ್ನಾಕರ ಹೆಗ್ಡೆ, ನಾಗರಾಜ ಶೆಟ್ಟಿ, ಸುಕುಮಾರ್ ಶೆಟ್ಟಿ,ಗೀತಾಂಜಲಿ ಸುವರ್ಣ,ಶಿಲ್ಪ ಸುವರ್ಣ, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment