Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಗಜಪಡೆಯ 2ನೇ ದಂಡು ಮೈಸೂರಿಗೆ ಆಗಮನ

gajapade-11-9ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಆರು ಆನೆಗಳ 2ನೇ ತಂಡ ಭಾನುವಾರ ಅರಮನೆ ಪ್ರವೇಶಿಸಿತು. ಕೊಡಗು ಜಿಲ್ಲೆ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿನ ವಿಕ್ರಮ, ಗೋಪಿ, ಹರ್ಷ, ಪ್ರಶಾಂತ, ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕೆ.ಗುಡಿ ಆನೆ ಶಿಬಿರದ ದುರ್ಗಾಪರಮೇಶ್ವರಿ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಲ್ಲಹಳ್ಳ ವಲಯದಲ್ಲಿನ ಗೋಪಾಲಸ್ವಾಮಿ ಆನೆಗಳನ್ನು ಶಾಸಕ ಎಂ.ಕೆ.ಸೋಮಶೇಖರ್‌, ಜಿಲ್ಲಾಧಿಕಾರಿ ಡಿ.ರಂದೀಪ್‌, ಮೊದಲಾದವರು ಶಾಸ್ತ್ರೋಕ್ತವಾಗಿ ಅರಮನೆಗೆ ಬರಮಾಡಿಕೊಂಡರು.

No Comments

Leave A Comment