Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್

supreme_courtನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ  ಸೂಚನೆ ನೀಡಿದೆ.

ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ಉಭಯ ರಾಜ್ಯಗಳ  ಪರ ವಕೀಲರ ವಾದವನ್ನು ಆಲಿಸಿತು. ಬಳಿಕ ತನ್ನ ಆದೇಶ ನೀಡಿದ ನ್ಯಾಯಾಲಯ ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನಂತೆ ಸೆಪ್ಟೆಂಬರ್ 20ರವರೆಗೆ ನೀರು ಹರಿಸುವಂತೆ ಆದೇಶ ನೀಡಿದೆ

No Comments

Leave A Comment