Log In
BREAKING NEWS >
ಜಮ್ಮು: ವೇಗವಾಗಿ ಸಾಗುತ್ತಿದ್ದ ಎಸ್‌ಯುವಿ ವಾಹನವೊಂದು ಆಯ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಅದರಲ್ಲಿದ್ದ ನಾಲ್ವರು ಮಹಿಳೆಯರು, ಐವರು ಮಕ್ಕಳು ಸೇರಿ 11 ಮಂದಿ ಸಾವಿಗೀಡಾಗಿದ್ದಾರೆ.... 48 ಗಂಟೆಗೆ ಮುನ್ನ ಪ್ರಣಾಳಿಕೆ ಬೇಡ: ಆಯೋಗ...

ಅಘೋಷಿತ ಬಂದ್ ಪಾಂಡವಪುರದಲ್ಲಿ 6 ಅಂಗಡಿ ಧ್ವಂಸ ಮಾಡಿದ ಗ್ರಾಮಸ್ಥರು

mandyaಮಂಡ್ಯ: ತಮಿಳುನಾಡಿಗೆ ನೀರು ಹರಿಯಲು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ಮುಂದುವರಿದಿದೆ. ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯ ಎದುರು ಧರಣಿ ನಡೆದಿದ್ದು, ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪ್ರತಿಭಟನೆ ಮುಂದುವರಿದಿರುವ ಹೊತ್ತಿನಲ್ಲೇ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವ ಘಟನೆಯನ್ನು ಖಂಡಿಸಿ ಪಾಂಡವಪುರದಲ್ಲಿ ಗ್ರಾಮಸ್ಥರು 6 ಅಂಗಡಿಗಳನ್ನು ಧ್ವಂಸಗೊಳಿಸಿರುವ ಬಗ್ಗೆ ವರದಿಯಾಗಿದೆ.

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಪಾಂಡವಪುರದಲ್ಲಿ ಅಘೋಷಿತ ಬಂದ್ ಘೋಷಿಸಲಾಗಿದೆ

No Comments

Leave A Comment