Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಉಡುಪಿ ಶ್ರೀ ಕೃಷ್ಣ ದೇವರಿಗೆ “ಶ್ರೀ ಅನಂತಪದ್ಮನಾಭ ” ಅಲಂಕಾರ

dsc00982

ಉಡುಪಿ ಶ್ರೀ ಕೃಷ್ಣ ದೇವರಿಗೆ ಅನಂತನ ವೃತದ ದಿನದಂದು ಪರ್ಯಾಯ ಶ್ರೀ ಪೇಜಾವರ ಮಠದ ಕಿರಿಯ ಸ್ವಾಮೀಜಿಯವರಾದ ಶ್ರೀ ವಿಶ್ವಪ್ರಸನ್ನ ತೀರ್ಥರು   “ಶ್ರೀ ಅನಂತಪದ್ಮನಾಭ ” ದೇವರ ಅಲಂಕಾರ ಮಾಡಿದರು..

No Comments

Leave A Comment