Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಹಳ್ಳಕ್ಕೆ ಉರುಳಿದ ಬಸ್‌: 27 ಮಂದಿ ಸಾವು

madhubani-19-9

ಮಧುಬನಿ (ಬಿಹಾರ): ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸೊಂದು ಹಳ್ಳಕ್ಕೆ ಬಿದ್ದ ಪರಿಣಾಮ 27 ಮಂದಿ ಸಾವನ್ನಪ್ಪಿರುವ ಘಟನೆ ಮಧುಬನಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಬಸ್‌ನಲ್ಲಿ 65 ಮಂದಿ ಪ್ರಯಾಣಿಸುತ್ತಿದ್ದರು. ಉಳಿದವರು ಬಚಾವಾಗಿದ್ದಾರೆ.

No Comments

Leave A Comment