Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಜಿ.ಮಟ್ಟದ ಕಲೋತ್ಸವ ಸ್ಫರ್ಧೆ:ವಳಕಾಡಿನ ಸ.ಸಂ.ಪ್ರೌಢಶಾಲೆ ವಿದ್ಯಾರ್ಥಿಗಳು-ರಾಜ್ಯಮಟ್ಟಕ್ಕೆ

kalotsava__prize

ಉಡುಪಿ: ಜಿಲ್ಲಾ ಮಟ್ಟದ ಕಲೋತ್ಸವ ಸ್ಫರ್ಧೆಯಲ್ಲಿ ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಮಾನ್ಯ ಸಚಿವರಿಂದ ಬಹುಮಾನ ಸ್ವೀಕರಿಸಿದರು.

No Comments

Leave A Comment