Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ದೆಹಲಿಯಲ್ಲಿ ಸಾರ್ವಜನಿಕವಾಗಿ ಯುವತಿಗೆ 22 ಬಾರಿ ಇರಿದು ಕೊಂದ ಕ್ರೂರಿ/Delhi: 21-yr-old dead after stalker stabs her 22 times

stabbed-delhiನವದೆಹಲಿ: ದೆಹಲಿಯಲ್ಲಿ ಸಾರ್ವಜನಿಕರೆದುರೆ 21 ವರ್ಷದ ಯುವತಿಗೆ ಯುವಕನೊಬ್ಬ ಬರೋಬ್ಬರಿ 22 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

21 ವರ್ಷದ ಕರುಣಾ ಶಿಕ್ಷಕಿಯಾಗಿದ್ದು ಕಳೆದ ಒಂದು ವರ್ಷದಿಂದ 34 ವರ್ಷದ ಸುರೇಂದರ್ ಆಕೆಯನ್ನು ಹಿಂಬಾಲಿಸುವುದು ಹಾಗೂ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಕರುಣಾಳನ್ನು ಹಿಂಬಾಲಿಸಿಕೊಂಡು ಬಂದ ಸುರೇಂದರ್ ಆಕೆಗೆ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ.

ಈ ವೇಳೆ ಘಟನಾ ಸ್ಥಳದಲ್ಲಿ ಹತ್ತಾರು ಮಂದಿಯಿದ್ದರು ಭಯದಿಂದ ಓಡಿ ಹೋದರೆ ಹೊರತು ಯುವತಿಯ ರಕ್ಷಣೆಗೆ ಮಾತ್ರ ಬರಲಿಲ್ಲ.ಕರುಣಾ ಪೋಷಕರು ಕಳೆದ ಐದು ತಿಂಗಳ ಹಿಂದೆ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದರು.

ಬಳಿಕ ಎರಡು ಕುಟುಂಬಗಳು ರಾಜಿ ಮಾಡಿಕೊಂಡಿದ್ದರಿಂದ ನಾವು ಯಾವುದೇ ಕ್ರಮಕೈಗೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸುರೇಂದರ್ ಗೆ ಮದುವೆಯಾಗಿದ್ದು ಆತನ ವಿಚ್ಛೇದನ ಪ್ರಕರಣ ಇನ್ನು ವಿಚಾರಣೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

The accused, identified as Surender Singh, carried out the frenzied attack when the victim, Karuna, was walking through the area at 9am. She was a teacher at Novel Reaches School, police said.

Scooterists and passersby looked on as Singh dragged the girl, who fell down as she tried to save herself, and relentlessly attacked her. Singh stabbed the woman 22 times.

A man tried to approach but backed off and left from there.

Some onlookers later caught Singh and handed him over to the police.

Singh had been stalking the girl for a year but she resisted his advances, said a senior police officer.

The victim used to learn computer at a training centre owned by the accused and he fell in love with her, police said.

The victim’s family had lodged a complaint against the stalker six months back but both the families reached a compromise and the accused had stopped stalking her, said the victim’s family.

However, he attacked her and brutally killed her, police said.

No Comments

Leave A Comment