Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಉಡುಪಿಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ “ನಿಮ್ಮ ನಡೆ ಹೃದಯದೆಡೆ”ಬೃಹತ್ ಜಾಥಾ

12

 ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಆದರ್ಶ ಆಸ್ಪತ್ರೆ ಉಡುಪಿ ಇದರ ವತಿಯಿಂದ ವಿಶ್ವ ಹೃದಯ ದಿನದ ಅಂಗವಾಗಿ “ನಿಮ್ಮ ನಡೆ ಹೃದಯದೆಡೆ”ಎಂಬ ಬೃಹತ್ ಜಾಥಾವನ್ನು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.11

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಜಿ ಎಸ್ ಚಂದ್ರಶೇಖರ್, ಹೃದ್ರೋಗ ತಜ್ಞರಾದ ಡಾ. ಶ್ರೀಕಾಂತ್ ಕೃಷ್ಣ ,ಶತಾವಧಾನಿ ಡಾ ಆರ್ ಗಣೇಶ್, ಬಿ ಜೆ ಪಿ ಜಿಲ್ಲಾಧ್ಯಕ್ಷ  ಮಟ್ಟಾರ್ ರತ್ನಾಕರ ಹೆಗ್ಡೆ, ಸಂಸ್ಕೃತ ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಭಟ್, ಉದ್ಯಮಿಗಳಾದ ಭುವನೇಂದ್ರ ಕಿದಿಯೂರ್ , ಉದಯಕುಮಾರ್ ಶೆಟ್ಟಿ , ಮೊದಲಾದವರು ಉಪಸ್ಥಿತರಿದ್ದರು. 10ನಂತರ ನಗರದ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಯಿತು.jan_6888

No Comments

Leave A Comment