Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಮೈಸೂರು ರಾಜವಂಶಸ್ಥರಿಗೆ ಸರ್ಕಾರದ ದಸರಾ ಆಹ್ವಾನ

dasaraಮೈಸೂರು: ದಸರಾ ಮಹೋತ್ಸವಕ್ಕಾಗಿ ಜಿಲ್ಲಾಡಳಿತದ ವತಿಯಿಂದ ರಾಜವಂಶಸ್ಥರನ್ನು ಮಂಗಳವಾರ ಅಧಿಕೃತವಾಗಿ ದಸರಾಗೆ ಆಹ್ವಾನಿಸಲಾಯಿತು.

ಅರಮನೆ ಆವರಣದಲ್ಲಿರುವ ರಾಜವಂಶಸ್ಥರ ಖಾಸಗಿ ನಿವಾಸಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸಚಿವ ಎಚ್‌. ಎಸ್‌. ಮಹದೇವಪ್ರಸಾದ್‌, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ಪ್ರಮೋದಾದೇವಿ ಅವರಿಗೆ ದಸರಾ ಯಶಸ್ಸಿಗೆ ಸಹಕಾರ ನೀಡುವಂತೆ ಕೋರಿದರು. ಇದೇ ವೇಳೆ ಸರ್ಕಾರದಿಂದ 36 ಲಕ್ಷ ರೂ. ಗೌರವ ಧನ ನೀಡಲಾಯಿತು.

No Comments

Leave A Comment