Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ-ನಾಲ್ವರ ಸ್ಥಿತಿ ಗಂಭೀರ

bus1ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ವಿ.ಆರ್ ಎಲ್ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಬಸ್ಸಿನಲ್ಲಿದ್ದ ೩೦ ಜನಕ್ಕೆ ಗಾಯಗಳಾಗಿವೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಗಾಯಾಳುಗಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

No Comments

Leave A Comment