Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ಉಡುಪಿ ಶ್ರೀ ಕೃಷ್ಣ ದೇವರಿಗೆ “ಸತ್ಯಭಾಮ ಅಲಂಕಾರ “

sgr_1660

ಉಡುಪಿ ಶ್ರೀ ಕೃಷ್ಣ ದೇವರಿಗೆ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  “ಸತ್ಯಭಾಮ ಅಲಂಕಾರ ” ಮಾಡಿದರು.sgr_1668

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಶ್ರೀ ಪೇಜಾವರ ಮಠದ ಆಶ್ರಯದಲ್ಲಿ, ನವರಾತ್ರಿಯ ಪ್ರಯುಕ್ತ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಡಗುತಿಟ್ಟಿನ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದರಿಂದ “ಕಾರ್ತವೀರಾರ್ಜುನ ” ಯಕ್ಷಗಾನ ಕಾರ್ಯಕ್ರಮ ನಡೆಯಿತು.img_8537

img_8575

img_8589

No Comments

Leave A Comment