Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಶ್ರೀ ಕೃಷ್ಣ ಮಠಕ್ಕೆ ಮಾಜಿ ಮುಖ್ಯ ಮಂತ್ರಿ ದಿಗಂಬರ ಕಾಮತ್ ದಂಪತಿ ಭೇಟಿ

sgr_1446

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಗೋವಾ ಮಾಜಿ ಮುಖ್ಯ ಮಂತ್ರಿಗಳಾದ ದಿಗಂಬರ ಕಾಮತ್ ದಂಪತಿ ಸಮೇತ ಆಗಮಿಸಿ, ಶ್ರೀ ಕೃಷ್ಣ ದರ್ಶನ ಮಾಡಿ, ಪರ್ಯಾಯ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment