Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಉಡುಪಿ ಶ್ರೀ ಕೃಷ್ಣ ದೇವರಿಗೆ” ಶ್ರೀ ಕೃಷ್ಣನಿಗೆ ಓಲೆ ಬರೆಯುತ್ತಿರುವ ರುಕ್ಮಿಣಿ ಅಲಂಕಾರ “

sgr_2008

ಉಡುಪಿ ಶ್ರೀ ಕೃಷ್ಣ ದೇವರಿಗೆ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  ” ಶ್ರೀ ಕೃಷ್ಣನಿಗೆ ಓಲೆ ಬರೆಯುತ್ತಿರುವ ರುಕ್ಮಿಣಿ ಅಲಂಕಾರ  ” ಮಾಡಿದರು.

img_9076

ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ, ನವರಾತ್ರಿಯ ಪ್ರಯುಕ್ತ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ “ಕಲಾಮಂಡಲಂ ವಸಂತ ಮತ್ತು ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

img_9107

No Comments

Leave A Comment