Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ, ಸರಣಿ ಕೈವಶ

team-indiaಕೋಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 178 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಗೆಲ್ಲಲು 376 ರನ್ ಗಳ ಬೃಹತ್ ಮೊತ್ತ ಪಡೆದಿದ್ದ ನ್ಯೂಜಿಲೆಂಡ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 197 ರನ್ ಗಳಿಗೆ ಆಲೌಟ್ ಆಗಿ ಟೀಂ ಇಂಡಿಯಾಗೆ ಶರಣಾಗಿದೆ.

No Comments

Leave A Comment