Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಕಾವೇರಿ ತಮಿಳುನಾಡಿಗೆ ನೀರು: ಕೆಆರ್‌ಎಸ್‌ ಮುಂದೆ ರೈತರ ಅಹೋರಾತ್ರಿ ಧರಣಿ

7757575ಮಂಡ್ಯ: ರೈತರ ಬೆಳೆಗಾಗಿ ನಾಲೆಗಳಿಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಕೆಆರ್‌ಎಸ್ ಅಣೆಕಟ್ಟೆಯ ಮುಂದೆ ಸೋಮವಾರ ಮಧ್ಯರಾತ್ರಿಯಿಂದಲೇ ಧರಣಿ ಆರಂಭಿಸಿದ್ದಾರೆ.

ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ರೈತ ಸಂಘದ ಮುಖಂಡ ಕೆ.ಎಸ್. ನಂಜುಂಡೇಗೌಡ ತಿಳಿಸಿದ್ದಾರೆ.

No Comments

Leave A Comment