Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಕೋಟ:ಮಲಗಿದ್ದ ಯುವತಿ ನಾಪತ್ತೆ

3ಕೋಟ: ಪಿರ್ಯಾದಿದಾರರಾದ ಬಾಲಕೃಷ್ಣ ಶೆಟ್ಟಿ(49), ತಂದೆ: ನರಸಿಂಹ ಶೆಟ್ಟಿ, ವಾಸ: ಮಂಜುನಾಥ ನಿಲಯ, ವಡ್ಡರ್ಸೆ ಗ್ರಾಮ, ಉಡುಪಿ ತಾಲೂಕು ಇವರ ಮಗಳು ಕಾವ್ಯ (19) ಎಂಬುವವರು ದಿನಾಂಕ 01/10/2016 ರಂದು ರಾತ್ರಿ 11:00 ಗಂಟೆಗೆ ಉಡುಪಿ ತಾಲೂಕು ವಡ್ಡರ್ಸೆ ಗ್ರಾಮದ ಮಂಜುನಾಥ ನಿಲಯ ಎಂಬಲ್ಲಿನ ತನ್ನ ಮನೆಯಲ್ಲಿ ರಾತ್ರಿ ಮಲಗಿ ಕೊಂಡವರು ದಿನಾಂಕ 02/10/2016 ರಂದು ಬೆಳಿಗ್ಗೆ 04:30 ಗಂಟೆಗೆ ನೋಡವಾಗ ಮನೆಯಿಂದ ಕಾಣೆಯಾಗಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 294/2016 ಕಲಂ: ಹುಡುಗಿ ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

No Comments

Leave A Comment