Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಉಡುಪಿ ಶ್ರೀ ಕೃಷ್ಣನಿಗೆ” ರಾಸಲೀಲೆಯಲ್ಲಿ ರಾಧೆಯ ಕ್ರೀಡೆ ” ಅಲಂಕಾರ

sgr_2304

ಉಡುಪಿ ಶ್ರೀ ಕೃಷ್ಣ ದೇವರಿಗೆ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ” ರಾಸಲೀಲೆಯಲ್ಲಿ ರಾಧೆಯ ಕ್ರೀಡೆ ” ಅಲಂಕಾರ ಮಾಡಿದರು.img_9597

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ, ನವರಾತ್ರಿಯ ಪ್ರಯುಕ್ತ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತೆಲಿಕೆದಬೊಳ್ಳಿ Ln . ದೇವದಾಸ್ ಕಾಪಿಕಾಡ್ ಮತ್ತು ಬಳಗದವರಿಂದ “ಬಂಗಾರ್” ತುಳು ನಾಟಕ ನಡೆಯಿತು.img_9611

ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ, ನವರಾತ್ರಿಯ ಪ್ರಯುಕ್ತ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆಶಾ ಮತ್ತು ಬಳಗ ,ಮೈಸೂರ್ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.img_9504

img_9501

No Comments

Leave A Comment