Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಉಡುಪಿ:ದಕ್ಷಿಣ ಭಾರತ ಯೋಗ ಸ್ಪರ್ಧೆ ಉದ್ಘಾಟನೆ

sgr_3256ಶ್ರೀ ಕೃಷ್ಣ ಮಠದ  ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಯೋಗ ಫೆಡರೇಷನ್ ಆಫ್ ಇಂಡಿಯಾದವರು ಹಮ್ಮಿ ಕೊಂಡ ದಕ್ಷಿಣ ಭಾರತ ಯೋಗ ಸ್ಪರ್ಧೆಯನ್ನು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಉದ್ಘಾಟನೆ ಮಾಡಿದರು.sgr_3258

sgr_3268

sgr_3284

 ಅಂತರಾಷ್ಟ್ರೀಯ ಯೋಗ   ಫೆಡರೇಷನಿನ  ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಕುಮಾರ್ ಅಗರ್ವಾಲ್, ಕರ್ನಾಟಕ ಸರ್ಕಾರದ ಬಂದರು ಹಾಗೂ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್, ಮಣಿಪಾಲ ವಿಶ್ವವಿದ್ಯಾನಿಲಯದ ಉಪಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್, ಭಟ್ಸ್ ಇಂಟರ್‌ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಹೋಲಿಸ್ಟಿಕ್ ಹೆಲ್ತ್ನ ನಿರ್ದೇಶಕರಾದ ಡಾ.ಕೆ.ಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment