Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ಪುತಿನ್‌ ವಿಮಾನ ಗೋವಾ ಬದಲಿಗೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

558ಬೆಂಗಳೂರು :  ಬ್ರಿಕ್ಸ್‌’ ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರ ವಿಮಾನ ಗೋವಾದ ಬದಲಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡ್‌ ಮಾಡಲಾಗಿದೆ.

ಶನಿವಾರ ಬೆಳಗ್ಗೆ ಆಗಮಿಸುತ್ತಿದ್ದ ವಿಮಾನ  ಹವಾವಾನ ವೈಪರಿತ್ಯರಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ  ಲ್ಯಾಂಡ್‌ ಆಗಿದೆ ಎಂದು ಹೇಳಲಾಗಿದ್ದು, ಪುತಿನ್‌ ಅವರು ವಿಮಾನ ದಲ್ಲೇ ಕುಳಿತಿರುವುದಾಗಿ ವರದಿಯಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನದ ಪರಿಶೀಲನೆ ನಡೆಸಿದ್ದು, ಕೆಲ ಹೊತ್ತಿನಲ್ಲೇ ಗೋವಾಕ್ಕೆ ವಿಮಾನ ಹಾರಟ ನಡೆಸಲಿದೆ ಎಂದು ಹೇಳಲಾಗಿದೆ.

No Comments

Leave A Comment