Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಶ್ರೀ ಕೃಷ್ಣ ಮಠಕ್ಕೆ ಪುದುಚೇರಿಯ ಮುಖ್ಯಮಂತ್ರಿ

sgr_3886

sgr_3877ಶ್ರೀ ಕೃಷ್ಣ ಮಠಕ್ಕೆ ಪುದುಚೇರಿಯ ಮುಖ್ಯಮಂತ್ರಿಗಳಾದ ವಿ. ನಾರಾಯಣ ಸ್ವಾಮಿಯವರು ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಇವರೊಂದಿಗೆ ಶಾಸಕರಾದ ಆರ್ಮುಗಂ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ರಘುರಾಮ ಆಚಾರ್ಯ ಉಪಸ್ಥಿತರಿದ್ದರು.ಗಳಾದ ವಿ. ನಾರಾಯಣ ಸ್ವಾಮಿಯವರು ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಇವರೊಂದಿಗೆ ಶಾಸಕರಾದ ಆರ್ಮುಗಂ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ರಘುರಾಮ ಆಚಾರ್ಯ ಉಪಸ್ಥಿತರಿದ್ದರು.

No Comments

Leave A Comment