Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಮುಂಬಯಿ : ಬಹುಮಹಡಿ ಕಟ್ಟಡದಲ್ಲಿ ಭಾರೀ ಬೆಂಕಿ ;ಇಬ್ಬರು ಸಾವು

mumbai-fire

11110ಮುಂಬಯಿ: ಇಲ್ಲಿನ ದಕ್ಷಿಣ ಭಾಗದಲ್ಲಿರುವ ಕಫೆ ಪರೇಡ್‌ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ  ಮಂಗಳವಾರ ಬೆಳಗ್ಗೆ  ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಬಜಾಜ್‌ ಕಂಪೆನಿಯ ಎಂಡಿ ಶೇಖರ್‌ ಬಜಾಜ್‌ ಕುಟುಂಬಕ್ಕೆ ಸೇರಿರುವ ವಸತಿ ಕಟ್ಟಡ ಇದಾಗಿದ್ದು ,ಕುಟುಂಬವನ್ನು ಯಾವುದೇ ಗಾಯಗಳಿಲ್ಲದೆ ರಕ್ಷಿಸಿದ ಬಗ್ಗೆ ವರದಿಯಾಗಿದೆ.

20 ಮತ್ತು 21 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,17ಕ್ಕೂ ಹೆಚ್ಚು ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

 

No Comments

Leave A Comment