Log In
BREAKING NEWS >
ಮಂಗಳೂರು: ಮನೆಯೊಳಗೆ ನುಗ್ಗಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ನಸುಕಿನ ಜಾವ ಪಣಂಬೂರು ಬಳಿಯಲ್ಲಿ ನಡೆದಿದೆ.

ಅಭ್ಯಾಸ ನಿರತ ಐಎಎಫ್ ಮಿ-17 ವಿ5 ಹೆಲಿಕಾಪ್ಟರ್ ಪತನ

helicopterಉತ್ತರಾಖಂಡ: ಅಭ್ಯಾಸ ನಡೆಸುತ್ತಿದ್ದ ವೇಳೆ ಭಾರತೀಯ ವಾಯುಪಡೆಗೆ ಸೇರಿದ ಮಿ-17 ವಿ5 ಹೆಲಿಕಾಪ್ಟರ್ ಪತನಗೊಂಡಿದೆ.ಉತ್ತರ ಬದರೀನಾಥ್ ವ್ಯಾಪ್ತಿಯಲ್ಲಿನ ಜೋಷಿ ಮಠ್ ಸೆಕ್ಟರ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಟೇಕ್ ಆಫ್ ಆಗುತ್ತಿದ್ದಂತೆ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಅಪಘಾತಕ್ಕೊಳಗಾಗಿದೆ ಎಂದು ತಿಳಿದುಬಂದಿದೆ.

ಇನ್ನು ಅಭ್ಯಾಸದ ವೇಳೆ ಹೆಲಿಕಾಪ್ಟರ್ ನಲ್ಲಿ ಯಾರೆಲ್ಲ ಇದ್ದರೂ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. 

No Comments

Leave A Comment