Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಉಡುಪಿಯಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ…

21_dk_pol__2_

ಉಡುಪಿಯ ಚೆ೦ದುಮೈದಾನದ ಡಿಆರ್ ಕಚೇರಿಯ ವಠಾರದಲ್ಲಿ ಶುಕ್ರವಾರದ೦ದು ಪೊಲೀಸ್ ಹುತಾತ್ಮ ದಿನಾಚರಣೆಯನ್ನು ನಡೆಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿಯವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹುತಾತ್ಮ ಪೊಲೀಸರಿಗೆ ನಮನವನ್ನು ಸಲ್ಲಿಸಲಾಯಿತು.

No Comments

Leave A Comment