Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಇರಾಕ್‌ನ ಬಾಗ್ದಾದ್ ನಲ್ಲಿ ಇಸಿಸ್ ಉಗ್ರ ದಾಳಿ: 24 ಸಾವು

isisಬಾಗ್ದಾದ್: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆ ನಡೆಸಿದ ವಿವಿಧ ಉಗ್ರ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಇರಾಕ್ ನಗರ ಕಿರ್ಕುಕ್ ನಲ್ಲಿ ಪೊಲೀಸ್ ಕಾಪೌಂಡ್ ಹಾಗೂ ಸರ್ಕಾರಿ ಕಟ್ಟಡಗಳನ್ನು ಗುರಿಯಾಗಿಟ್ಟುಕೊಂಡು ಇಸಿಸ್ ಉಗ್ರ ಸಂಘಟನೆ ನಡೆಸಿದ ಬಾಂಬ್ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

No Comments

Leave A Comment